alex Certify ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ ನಿಗಮ -ಮಂಡಳಿಗೆ ನೇಮಕ ಮಾಡಲಾಗುವುದು. ಮೂರು ಹಂತಗಳಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಸಲಾಗುವುದು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ನಿಗಮ -ಮಂಡಳಿಗಳಿಗೆ ನೇಮಕಾತಿ ನಡೆಸಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕಾತಿ ನಡೆಯಲಿದೆ. ಕೆಲವು ಕಾರ್ಯಕರ್ತರನ್ನೂ ಮೊದಲ ಹಂತದಲ್ಲಿ ನೇಮಕ ಮಾಡಲು ಯೋಜಿಸಲಾಗಿದೆ. ಮೂರು ಹಂತಗಳಲ್ಲಿ ನಿಗಮ -ಮಂಡಳಿ ನೇಮಕಾತಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...