alex Certify ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಿನ್ನೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಂತರ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸಿದ್ಧತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...