alex Certify ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್, ಸ್ಪೋಟಕ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್, ಸ್ಪೋಟಕ ಆರೋಪ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಭಾಗಿಯಾಗಿದ್ದ ಯಡಿಯೂರಪ್ಪ, ನಮ್ಮ ಪಕ್ಷದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಂಪರ್ಕ ಮಾಡಿದ್ದಾರೆ. ಒಂದಿಬ್ಬರು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಯಾರೂ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಕಡೆ ಬರಲಿದ್ದಾರೆ ಎಂದು ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...