alex Certify ಕೂದಲಿಗೆ ಕಲರಿಂಗ್ ಮಾಡುವಾಗ ಮರೆಯದೇ ಈ ಎಣ್ಣೆ ಬಳಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಗೆ ಕಲರಿಂಗ್ ಮಾಡುವಾಗ ಮರೆಯದೇ ಈ ಎಣ್ಣೆ ಬಳಸಿ

ಕೂದಲಿಗೆ ಬಣ್ಣ ಹಚ್ಚುವುದರಿಂದ ಕೂದಲು ಆಕರ್ಷಕವಾಗಿ ಕಾಣುತ್ತದೆ ನಿಜ. ಆದರೆ ಇದರಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಕೆಲವೊಮ್ಮೆ ಕೂದಲಿಗೆ ಹಾನಿಯಾಗುವುದಲ್ಲದೇ ಚರ್ಮದ ಅಲರ್ಜಿಗಳು ಉಂಟಾಗುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ತೈಲಗಳ್ನು ಬಳಸಬಹುದು.

*ತೆಂಗಿನೆಣ್ಣೆ : ಇದು ಉರಿಯೂತ ಮತ್ತು ನೋವನ್ನುಕಡಿಮೆ ಮಾಡುತ್ತದೆ. ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ರಾತ್ರಿ ಕೂದಲಿಗೆ ಹಾಗೂ ಚರ್ಮಕ್ಕೆ ತೆಂಗಿನೆಣ್ಣೆ ಹಚ್ಚಿ ಬೆಳಿಗ್ಗೆ ವಾಶ್ ಮಾಡಿ. ಇದರಿಂದ ಕೂದಲಿಗೆ ಹಾನಿಯಾಗುವುದು ಮತ್ತು ಚರ್ಮದ ಅಲರ್ಜಿ ಕಡಿಮೆಯಾಗುತ್ತದೆ.

*ಎಳ್ಳೆಣ್ಣೆ : ಇದು ಉರಿಯೂತದ ಗುಣಗಳನ್ನು ಹೊಂದಿದೆ, ಇದು ಕೂದಲಿನ ಆರೋಗ್ಯ ಕಾಪಾಡುತ್ತದೆ ಮತ್ತು ಚರ್ಮದ ದದ್ದು, ತುರಿಕೆಯನ್ನು ಕಡಿಮೆ ಮಾಡುತ್ತದೆ. ಇದನ್ನು ಕೂದಲು ಮತ್ತು ಚರ್ಮಕ್ಕೆ ಹಚ್ಚಿ 1 ಗಂಟೆ ಬಿಟ್ಟು ವಾಶ್ ಮಾಡಿ.

*ಆಲಿವ್ ಆಯಿಲ್ : ಇದು ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಹಚ್ಚಿ ರಾತ್ರಿಯಿಡಿ ಬಿಟ್ಟು ಬೆಳಿಗ್ಗೆ ವಾಶ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...