alex Certify ಪ್ರತಿದಿನ 1 ಬೇಯಿಸಿದ ಮೊಟ್ಟೆ ಸೇವಿಸುವುದರಿಂದ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ 1 ಬೇಯಿಸಿದ ಮೊಟ್ಟೆ ಸೇವಿಸುವುದರಿಂದ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಹಾಗಾಗಿ ದಿನಕ್ಕೆ 1 ಬೇಯಿಸಿದ ಮೊಟ್ಟೆ ಸೇವಿಸುವುದರಿಂದ ಯಾವೆಲ್ಲಾ ಪ್ರಯೋಜನವಿದೆ ಎಂಬುದನ್ನು ನೋಡೋಣ.

*ಬೇಯಿಸಿದ ಮೊಟ್ಟೆ ಸೇವನೆಯಿಂದ ತೂಕ ಇಳಿಸಿಕೊಳ್ಳಬಹುದು. ಇದರಲ್ಲಿ ಪ್ರೋಟೀನ್ ಹೆಚ್ಚಾಗಿರುವುದರಿಂದ ಹಸಿವಾಗುವುದಿಲ್ಲ. ಇದರಿಂದ ಅತಿಯಾಗಿ ತಿನ್ನುವುದನ್ನು ನಿಯಂತ್ರಿಸಬಹುದು.

*ಗರ್ಭಿಣಿಯರು ಮೊಟ್ಟೆ ಸೇವಿಸುವುದು ತುಂಬಾ ಒಳ್ಳೆಯದು. ಇದರಲ್ಲಿರುವ ವಿಟಮಿನ್ ಡಿ ಮಗುವಿನ ಹಲ್ಲು, ಮೂಳೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ.

*ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿರುವುದರಿಂದ ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ, ಹಾಗಾಗಿ ಬಾಡಿ ಬೀಲ್ಡ್ ಮಾಡಲು ಬಯಸುವವರು ಇದನ್ನು ಸೇವಿಸಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...