alex Certify BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ವೈದ್ಯರೊಬ್ಬರ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಫಣಿರಾಜ್ ಬಂಧಿತ ಆರೋಪಿ. 2014ರಲ್ಲಿ ಡಾ.ಮಹೇಶ್ ಎಂಬುವವರನ್ನು ಅಪಹರಿಸಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರ ಸಹಿ ಹಾಕಿಸಿಕೊಂಡು 3 ಲಕ್ಷ ರೂಪಾಯಿ ವಸೂಲಿ ಮಾಡಿದ್ದರು ಆರೋಪಿಗಳು.

ಈ ಬಗ್ಗೆ ಕುವೆಂಪುನಗರ ಠಾಣೆಯಲ್ಲಿ ಡಾ.ಮಹೇಶ್ ದೂರು ದಾಖಲಿಸಿದ್ದರು. ಅಂದಿನಿಂದ ಆರೋಪಿಯ ಸುಳಿವು ಸಿಕ್ಕಿರಲಿಲ್ಲ. 9 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಕುವೆಂಪುನಗರ ಪೊಲಿಸರು ಬಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...