alex Certify ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ. ಅನಂತ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಮೂರು ತಿಂಗಳ ಹಿಂದೆ ಮಕ್ಕಳ ತಜ್ಞ ವೈದ್ಯ ಡಾ. ಅನಂತ ಪ್ರಸಾದ್ ಮದುವೆಯಾಗಿದ್ದರು. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...