alex Certify ಹೇಮಾವತಿ ನದಿ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಸರ್ಕಾರಿ ವೈದ್ಯ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೇಮಾವತಿ ನದಿ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಸರ್ಕಾರಿ ವೈದ್ಯ ದುರ್ಮರಣ

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಖೋನಾಪುರ ಗ್ರಾಮದಲ್ಲಿ ನಡೆದಿದೆ.

ಚಂದ್ರಶೇಖರ್ ಮೃತ ವೈದ್ಯರು. ಹೇಮಾವತಿ ನದಿ ಹಿನ್ನೀರಿನ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲೆಂದು ಬಂದಿದ್ದರು. ಈ ವೇಳೆ ಹೇಮಾವತಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದಾರೆ. ಈ ವೇಳೆ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತ ಚಂದ್ರಶೇಖರ್ ಕೆರಗೋಡು ಪಿಹೆಚ್ ಸಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...