alex Certify ತಿಂಗಳೊಳಗೆ ನೇಮಕಾತಿ, ಸಚಿವ ಸುಧಾಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿಂಗಳೊಳಗೆ ನೇಮಕಾತಿ, ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ತಿಂಗಳೊಳಗೆ 1246 ವೈದ್ಯರು, 824 ತಜ್ಞ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಖಾಲಿ ಇರುವ 1246 ಸಾಮಾನ್ಯ ವೈದ್ಯರು, 874 ತಜ್ಞ ವೈದ್ಯರ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯ ಆರ್. ನರೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈದ್ಯರ ಕೊರತೆ ಹೆಚ್ಚಾಗಿದೆ. ಹೀಗಾಗಿ ನೇರ ನೇಮಕಾತಿ ಮೂಲಕ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...