alex Certify ದೊಡ್ಡಬಳ್ಳಾಪುರ : ಟ್ರ್ಯಾಕ್ಟರ್ ಹರಿದು 3 ವರ್ಷದ ಕಂದಮ್ಮ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೊಡ್ಡಬಳ್ಳಾಪುರ : ಟ್ರ್ಯಾಕ್ಟರ್ ಹರಿದು 3 ವರ್ಷದ ಕಂದಮ್ಮ ಬಲಿ

ದೊಡ್ಡಬಳ್ಳಾಪುರ : ಟ್ರ್ಯಾಕ್ಟರ್ ಹರಿದು 3 ವರ್ಷದ ಬಾಲಕ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ರಸ್ತೆಯ್ಲಲ್ಲಿ ನಡೆದಿದೆ.

ರಸ್ತೆಯಲ್ಲಿ ಅಜ್ಜಿ ಜೊತೆ ಹೋಗುತ್ತಿದ್ದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ಜೊತೆಯಲ್ಲಿದ್ದ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...