alex Certify ನಾಯಿ ಕಡಿತ: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಿ ಕಡಿತ: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ: ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಅಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊಸನಗರದಲ್ಲಿ ನಡೆದಿದೆ.

ಗೇರುಪುರ ಮೂಲದ ಸಂಗೀತಾ (38) ಮೃತ ಮಹಿಳೆ. ಜುಲೈ 14ರಂದು ಸಂಗೀತಾ ಅವರಿಗೆ ನಾಯಿಯೊಂದು ಕಚ್ಚಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಹೊಸನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಸಂಗೀತಾ ಗುಣಮುಖರಾಗಿರಲಿಲ್ಲ. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...