alex Certify ಉದ್ದೇಶಪೂರ್ವಕವಾಗಿ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದ ಉದ್ಯಮಿ ಆದಿಕೇಶವುಲು ಮೊಮ್ಮಗ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ದೇಶಪೂರ್ವಕವಾಗಿ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿದ್ದ ಉದ್ಯಮಿ ಆದಿಕೇಶವುಲು ಮೊಮ್ಮಗ ಅರೆಸ್ಟ್

ಬೆಂಗಳೂರು: ಉದ್ದೇಶಪೂರ್ವಕವಾಗಿ ನಾಯಿ ಮೇಲೆ ಕಾರ್ ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಆದಿಕೇಶವನನ್ನು ಬೆಂಗಳೂರಿನ ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜನವರಿ 26 ರಂದು ಜಯನಗರ ಒಂದನೇ ಹಂತದಲ್ಲಿ ರಸ್ತೆ ಬದಿ ಮಲಗಿದ್ದ ನಾಯಿ ಮೇಲೆ ಆದಿಕೇಶವ ಆಡಿ ಕಾರು ಹತ್ತಿಸಿದ್ದ. ಸಿದ್ದಾಪುರ ಪೊಲೀಸ್ ಠಾಣೆಗೆ ಸ್ಥಳೀಯ ಬದ್ರಿ ಎಂಬುವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಸಿದ್ಧಾಪುರ ಠಾಣೆಯ ಪೊಲೀಸರು ಆದಿಕೇಶವನನ್ನು ಬಂಧಿಸಿದ್ದಾರೆ. ನಾಯಿ ಕಂಡರೆ ಆಗುವುದಿಲ್ಲ. ಹಾಗಾಗಿ ಸಾಯಿಸಿದೆ ಎಂದು ಆದಿಕೇಶವುಲು ಮೊಮ್ಮಗ ಅದಿಕೇಶವ ಹೇಳಿಕೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...