alex Certify ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬ ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿಯಲ್ಲಿ ಹರೀಶ್ ಎಂಬುವರಿಗೆ ಸೇರಿದ ರಾಕಿ ಎಂಬ ನಾಯಿಯನ್ನು ಕೊಲೆ ಮಾಡಲಾಗಿದೆ. ಗ್ರಾಮದ ಕೃಷ್ಣಪ್ಪ ಎಂಬಾತ ಬೊಗಳಿದ್ದಕ್ಕೆ ನಾಯಿ ಕೊಲೆ ಮಾಡಿದ್ದಾನೆ. ಏರ್ ಗನ್ ನಿಂದ ಅಟ್ಟಾಡಿಸಿ ನಾಯಿಯನ್ನು ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಕೃಷ್ಣಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...