alex Certify ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಡಾಲಿ ಧನಂಜಯ್ ನಟನೆಯ ಬಹು ನಿರೀಕ್ಷಿತ ‘ಕೋಟಿ’ ಚಿತ್ರದ ಟ್ರೇಲರ್ (Trailer)  ರಿಲೀಸ್ ಆಗಿದೆ.

ಒಂದು ಉತ್ತಮ ಕಥಾ ಹಂದರ ಹೊಂದಿರುವ ಸಿನಿಮಾ ಜೂ.14 ರಂದು ಬಿಡುಗಡೆಯಾಗಲಿದೆ. ಧನಂಜಯ್ ಅವರು ಈ ಚಿತ್ರದಲ್ಲಿ ಓರ್ವ ಡ್ರೈವರ್ ಪಾತ್ರದಲ್ಲಿ ಕಾಣಸಿಕೊಂಡಿದ್ದು, ತಾರಾ, ರಮೇಶದ ಇಂದಿರಾ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಪರಮ್ ಎಂಬುವವರು ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ನಾಯಕಿಯಾಗಿ ಮೋಕ್ಷಾ ಕುಶಾಲ್, ರಂಗಾಯಣ ರಘು ಮತ್ತಿತರರು ನಟಿಸಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...