alex Certify BREAKING: ವಂಚಕ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಡೊಮಿನಿಕಾ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಂಚಕ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಡೊಮಿನಿಕಾ ಕೋರ್ಟ್

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿಯನ್ನು ಡೊಮಿನಿಕಾ ಕೋರ್ಟ್ ವಜಾಗೊಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂಪಾಯಿ ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದ ಮೆಹುಲ್ ಚೋಕ್ಸಿ ಅಕ್ರಮವಾಗಿ ಡೊಮಿನಿಕಾ ಪ್ರವೇಶಿಸಿದ ವಲಸಿಗ ಎಂದು ಡೊಮಿನಿಕಾ ಸರ್ಕಾರ ಹೇಳಿದೆ.

ಆತನ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂಪಾಯಿ ವಂಚಿಸಿದ್ದ ಗುಜರಾತ್ ವಜ್ರದ ಉದ್ಯಮಿಯಾಗಿರುವ ಮೆಹುಲ್ ಚೋಕ್ಸಿ ಭಾರತಕ್ಕೆ ಕರೆ ತರುವ ಪ್ರಯತ್ನಕ್ಕೆ ಬಲ ಬಂದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...