alex Certify BIG BREAKING: ವಾಗ್ದಂಡನೆಗೆ ಗುರಿಯಾಗಿದ್ದ ಡೊನಾಲ್ಡ್ ಟ್ರಂಪ್ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಾಗ್ದಂಡನೆಗೆ ಗುರಿಯಾಗಿದ್ದ ಡೊನಾಲ್ಡ್ ಟ್ರಂಪ್ ಗೆ ಬಿಗ್ ರಿಲೀಫ್

ವಾಷಿಂಗ್ಟನ್: ಎರಡನೇ ಬಾರಿ ಮಹಾಭಿಯೋಗದಿಂದ ಅಮೆರಿಕ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾರಾಗಿದ್ದಾರೆ.

ಮೂರನೇ ಎರಡರಷ್ಟು ಬಹುಮತವಿಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ. ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ಸ್ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂದಿಸಿದಿಂತೆ ದಾಳಿಗೆ ಟ್ರಂಪ್ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿದ್ದು ಅವರನ್ನು ವಾಗ್ದಂಡನೆಗೆ ಒಳಪಡಿಸಲಾಗಿತ್ತು. ನಿರ್ಣಯದ ಪರವಾಗಿ 43 ಮತ ಮತ್ತು ವಿರುದ್ಧವಾಗಿ 57 ಮತ ಚಲಾವಣೆಯಾಗಿವೆ. ಹೀಗಾಗಿ ಟ್ರಂಪ್ ವಾಗ್ದಂಡನೆಯಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...