alex Certify 50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯೊಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಕೇರಳದ ವಯನಾಡು ಜಿಲ್ಲೆಯ ಊರೊಂದರಲ್ಲಿ ಈ ಘಟನೆ ಜರುಗಿದ್ದು, ಸ್ಥಳೀಯರ ಸಹಾಯದಿಂದ ಬಾವಿಗೆ ಹಗ್ಗ ಇಳಿಬಿಟ್ಟು ಮಹಿಳೆಯನ್ನು ಮೇಲೆತ್ತಲಾಗಿದೆ. ಹಗ್ಗಕ್ಕೆ ಬಲೆಯೊಂದನ್ನು ಕಟ್ಟಿ, ಅದರಲ್ಲಿ ಮಹಿಳೆಯನ್ನು ಕೂರಿಸಿ ಮೇಲೆತ್ತುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ರಿಲಯನ್ಸ್ ಜಿಯೋ ಧಮಾಕಾ..! ಈ ಯೋಜನೆ ಜೊತೆ ಸಿಗ್ತಿದೆ ಉಚಿತ ಫೋನ್

ಬಾವಿಯಿಂದ ಮೇಲೆ ಬಂದ ಕೂಡಲೇ ಮಹಿಳೆಗೆ ಎದ್ದು ನಿಲ್ಲಲು ಅಗ್ನಿಶಾಮಕ ಸಿಬ್ಬಂದಿ ಸಹಾಯ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...