alex Certify ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ

ಚಿಕ್ಕಮಗಳೂರು: ಈಗಾಗಲೇ ಅನೇಕ ದೇವಾಲಯಗಳು ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಸಭ್ಯ ಉಡುಪು ಧರಿಸುವಂತೆ ಸೂಚನೆ ನೀಡಲಾಗಿದೆ.

ಇದೀಗ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ಶ್ರೀ ಮಠದ ಗುರುಭವನದಲ್ಲಿ ಜಗದ್ಗುರುಗಳ ದರ್ಶನಕ್ಕೆ ಆಗಮಿಸುವವರಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲಾಗಿದೆ. ಶ್ರೀಗಳ ಪಾದುಕ ಪೂಜೆ, ಗುರು ಭವನದ ಒಳಗೆ ಪ್ರವೇಶಿಸುವ ಪುರುಷರು ಪಂಚೆ ಮತ್ತು ಶಲ್ಯ, ಮಹಿಳೆಯರು ಸೇರಿ ಧರಿಸಿ ಬರಬೇಕು ಎಂದು ಮಠದ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...