alex Certify SHOCKING: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಪತಿ

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಕತ್ತು ಸೀಳಿದ ಪತಿ ರಕ್ತ ಕುಡಿದ ಭೀಬತ್ಸ ಘಟನೆ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

ಬಟ್ಲಹಳ್ಳಿ ನಿವಾಸಿ ವಿಜಯ್ ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾದೇಶ್ ಹಲ್ಲೆಗೊಳಗಾದವ. ವಿಜಯ್ ಪತ್ನಿ ಜೊತೆಗೆ ಮಾದೇಶ್ ಅಕ್ರಮ ಸಂಬಂಧ ಹೊಂದಿದ ಆರೋಪವಿದ್ದು, ಮಾದೇಶನನ್ನು ಕರೆಸಿಕೊಂಡ ವಿಜಯ್ ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಜಾಲತಾಣದಲ್ಲಿ ಹರಿಬಿಡಲಾಗಿದ್ದು, ವೈರಲ್ ಆಗಿದೆ. ಆರೋಪಿಯನ್ನು ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಮಾದೇಶ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...