alex Certify ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಭಾರಿ ಭದ್ರತಾ ಲೋಪ; ಡ್ರೋನ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಭಾರಿ ಭದ್ರತಾ ಲೋಪ; ಡ್ರೋನ್ ಪತ್ತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನಿವಾಸದ ಬಳಿ ಮಂಗಳವಾರ ಭಾರೀ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್‌ ಲೈನ್ಸ್‌ ನಲ್ಲಿ ಮುಖ್ಯಮಂತ್ರಿಯವರ ನಿವಾಸದ ಮೇಲೆ ವ್ಯಕ್ತಿಯೊಬ್ಬರು ಡ್ರೋನ್ ಹಾರಿಸಿದ್ದಾರೆ.

ಇದು ನೋ ಫ್ಲೈಯಿಂಗ್ ಜೋನ್ ಆಗಿದೆ. ಡ್ರೋನ್ ಪತ್ತೆಯಾದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಡ್ರೋನ್ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸರು ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...