alex Certify ರಾಜ್ಯದಲ್ಲಿ ಬರಗಾಲ : ಹೊಸದಾಗಿ ಬೋರ್ ವೆಲ್ ಕೊರೆಸಲು ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಬರಗಾಲ : ಹೊಸದಾಗಿ ಬೋರ್ ವೆಲ್ ಕೊರೆಸಲು ಸಿಎಂ ಸೂಚನೆ

ಮೈಸೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕುಡಿಯುವ ನೀರು ಹಾಗೂ ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 216 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. 42,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿ‌ನ ಸಮಸ್ಯೆಯಿಲ್ಲ. ಅಗತ್ಯ ಬಿದ್ದರೇ ಹೊಸದಾಗಿ ಬೋರ್​ವೆಲ್​ ಕೊರೆಸಲು ಸೂಚಿಸಲಾಗಿದೆ.ಜಾನುವಾರಗಳಿಗೆ ಮೇವು ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ.ರೈತರಿಗೆ ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...