alex Certify ಬರ ಸಮೀಕ್ಷೆ : H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರ ಸಮೀಕ್ಷೆ : H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಬರ ಸಮೀಕ್ಷೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬರ ಅಧ್ಯಯನ ನಡೆಸಿದ್ದು ಕೇಂದ್ರ ಸರ್ಕಾರದ ತಂಡ. ವೈಜ್ಞಾನಿಕವಾಗಿ ಮಾಡಿಲ್ಲವೆಂದು ಕೇಂದ್ರ ಸರ್ಕಾರವನ್ನೇ ಬೈಯ್ಯಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...