alex Certify ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್

ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪೆಡ್ಲರ್ ಬಂಧಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಹಮ್ಮದ್ ರಮೀಜ್ ನನ್ನುಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ನಿವಾಸಿಯಾಗಿರುವ ಮೊಹಮದ್ ರಮೀಜ್ ಅಲಿಯಾಸ್ ಲೆಮನ್ ಟೀ ರಮೀಜ್ ನಿಂದ 5 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ರಮೀಜ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...