alex Certify ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆಗರದಹಳ್ಳಿ ಕ್ಯಾಂಪ್ ನ ಮನೆ ಮೇಲೆ ದಾಳಿ ನಡೆಸಿದ್ದು 6.5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತರಲಾಗಿದ್ದು ಅದನ್ನು ಉಡುಪಿಯ ಸೂರಜ್ ಕುಮಾರ್ ಎಂಬುವರಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...