alex Certify NCB ಭರ್ಜರಿ ಬೇಟೆ: ಬರೋಬ್ಬರಿ 15 ಕೋಟಿ ರೂ. ಮೌಲ್ಯದ 2 ಟನ್ ಗಾಂಜಾ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NCB ಭರ್ಜರಿ ಬೇಟೆ: ಬರೋಬ್ಬರಿ 15 ಕೋಟಿ ರೂ. ಮೌಲ್ಯದ 2 ಟನ್ ಗಾಂಜಾ ಜಪ್ತಿ

ಹೈದರಾಬಾದ್: ಮಹತ್ವದ ಕಾರ್ಯಾಚರಣೆ ನಡೆಸಿರುವ ಎನ್.ಸಿ.ಬಿ. ಅಧಿಕಾರಿಗಳು ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಎರಡು ಟನ್ ಗಾಂಜಾ ಜಪ್ತಿ ಮಾಡಿದ್ದಾರೆ.

ಬೆಂಗಳೂರು ವಲಯದ ಎನ್.ಸಿ.ಬಿ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹೈದರಾಬಾದ್ ನ ಪೆದ್ದ ಅಂಬಾರ್ ಪೇಟ್ ಪ್ಲಾಜಾ ಬಳಿ ಗಾಂಜಾ ವಶಕ್ಕೆ ಪಡೆದು ಮಹಾರಾಷ್ಟ್ರ ಮೂಲದ ನಾಲ್ವರನ್ನು ಬಂಧಿಸಿದ್ದಾರೆ. ಕೆ. ಕಾಳೆ, ಎಸ್. ಕಾಳೆ, ಸಿ. ಕಾಳೆ, ಡಿ. ದುರಾಲ್ಕರ್ ಬಂಧಿತ ಆರೋಪಿಗಳಾಗಿದ್ದಾರೆ.

ಹೆರಾಯಿನ್ ಜಪ್ತಿ:

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 19.5 ಕೋಟಿ ರೂಪಾಯಿ ಮೌಲ್ಯದ 3 ಕೆಜಿ ಹೆರಾಯಿನ್ ಜಪ್ತಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...