alex Certify BIG NEWS : ಬೆಂಗಳೂರಲ್ಲಿ 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 7 ಡ್ರಗ್ ಪೆಡ್ಲರ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 7 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.

ನಗರದ ಹಲವು ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡು, 7  ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಹಾಗೂ ಬಂಧಿತರ ವಿರುದ್ಧ 5 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...