alex Certify BIG NEWS: ಮಕ್ಕಳ ರಕ್ಷಣೆಗೆ ಮಹತ್ವದ ಹೆಜ್ಜೆ, ರಾಜ್ಯದ 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಡಿಟ್ಯಾಪ್ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳ ರಕ್ಷಣೆಗೆ ಮಹತ್ವದ ಹೆಜ್ಜೆ, ರಾಜ್ಯದ 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಡಿಟ್ಯಾಪ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಡಿಟ್ಯಾಪ್ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಮಕ್ಕಳಲ್ಲಿ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು ರೋಗಗಳನ್ನು ತಡೆಯಲು ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಈಗಾಗಲೇ ಡಿಟ್ಯಾಪ್ ಲಸಿಕೆ ಪಡೆದುಕೊಂಡ ಮಕ್ಕಳಿಗೆ ಬೂಸ್ಟರ್ ಡೋಸ್ ಆಗಿಯೂ ಲಸಿಕೆ ನೀಡಲಾಗುತ್ತದೆ.

ರಾಜ್ಯದ 5 ವರ್ಷದೊಳಗಿನ ಮಕ್ಕಳಿಗೆ ಡಿಟ್ಯಾಪ್ ಲಸಿಕೆ ನೀಡಲು ವೇಳಾಪಟ್ಟಿಯನ್ನು ಸಿದ್ಧಪಡಿಸಿ ಅದರ ಅನುಸಾರ ಲಸಿಕೆ ನೀಡಲಾಗುವುದು. 2, 4, 6 ತಿಂಗಳು 15 -18 ತಿಂಗಳೊಳಗೆ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...