alex Certify ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 10 ವಿಮಾನಗಳು ಜೈಪುರ, ಲಕ್ನೋಗೆ ಡೈವರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 10 ವಿಮಾನಗಳು ಜೈಪುರ, ಲಕ್ನೋಗೆ ಡೈವರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಸೋಮವಾರ ಒಟ್ಟು 10 ವಿಮಾನಗಳನ್ನು ಇತರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.

ಮಾರ್ಗ ಬದಲಿಸಿದ 10 ವಿಮಾನಗಳ ಪೈಕಿ ಏಳು ವಿಮಾನಗಳನ್ನು ಜೈಪುರಕ್ಕೆ ಮತ್ತು ಮೂರನ್ನು ಲಕ್ನೋಗೆ ತಿರುಗಿಸಲಾಗಿದೆ.

ದೆಹಲಿಯಲ್ಲಿ(DEL) ಕೆಟ್ಟ ಹವಾಮಾನದಿಂದಾಗಿ(ಮಳೆ), ಎಲ್ಲಾ ವಿಮಾನಗಳ ನಿರ್ಗಮನ/ಆಗಮನ ಮೇಲೆ ಪರಿಣಾಮ ಬೀರಬಹುದು. ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ವಿನಂತಿಸಲಾಗಿದೆ ಎಂದು ಸ್ಪೈಸ್ ಜೆಟ್ ಹೇಳಿದೆ. IMD ಪ್ರಕಾರ, ದೆಹಲಿಯ ಎಲ್ಲಾ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...