alex Certify ಚೆನ್ನೈ –ಬೆಂಗಳೂರು ರೈಲು ಮಾರ್ಗದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ಲೈನ್: ಸಂಚಾರ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೆನ್ನೈ –ಬೆಂಗಳೂರು ರೈಲು ಮಾರ್ಗದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ಲೈನ್: ಸಂಚಾರ ಸ್ಥಗಿತ

ಬೆಂಗಳೂರು: ಚೆನ್ನೈ -ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಬ್ಯಾಟರಾಯನಹಳ್ಳಿ ಸಮೀಪ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬಳಿ ಘಟನೆ ನಡೆದಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಮಾರು 8ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಕುರಿತು ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

ಮಾರಿಕೊಪ್ಪಂ –ಬೆಂಗಳೂರು, ಬೆಂಗಳೂರು -ಮೈಸೂರು –ತಿರುಪತಿ, ಬೆಂಗಳೂರು –ಚೆನ್ನೈ, ಜೋಲರ್ ಪೇಟೆ- ಬೆಂಗಳೂರು ಮೊದಲಾದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...