alex Certify ‘ದುನಿಯಾ ವಿಜಯ್’ ಅಭಿನಯದ ಬಹು ನಿರೀಕ್ಷಿತ ‘ಭೀಮ’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದುನಿಯಾ ವಿಜಯ್’ ಅಭಿನಯದ ಬಹು ನಿರೀಕ್ಷಿತ ‘ಭೀಮ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ದುನಿಯಾ ವಿಜಯ್ ನಟನೆಯ ಬಹು ನಿರೀಕ್ಷಿತ ‘ಭೀಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯುಟ್ಯೂಬ್ ನಲ್ಲಿ ಎಲ್ಲರ ಗಮನ ಸೆಳೆದಿದೆ.

ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ್ ಫಿಲಂ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ನಿರ್ಮಾಣ ಮಾಡಿದ್ದು, ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಶಿವಸೇನಾ ಅವರ ಛಾಯಾಗ್ರಹಣವಿದೆ.

ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ ಈ ಚಿತ್ರ ಇದೇ ಆಗಸ್ಟ್ 9 ರಂದು ಬಿಡುಗಡೆಯಾಗುತ್ತಿದೆ. ಸಲಗದಂತೆ ಈ ಚಿತ್ರ ಕೂಡ ರೌಡಿಸಂ ಕಥಾ ಹಂದರ ಹೊಂದಿರುವ ಸಿನಿಮಾವಾಗಿದೆಯಂತೆ. ಪಂಚಿಂಗ್ ಡೈಲಾಗ್ ಗಳ ಮೂಲಕ ನಟ ದುನಿಯಾ ವಿಜಯ್ ಟ್ರೇಲರ್ ನಲ್ಲಿ ಅಬ್ಬರಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...