alex Certify BIG NEWS: ವಿಪಕ್ಷ ನಾಯಕರ ಆಯ್ಕೆ ವಿಳಂಬ ಒಪ್ಪಿಕೊಳ್ಳುತ್ತೇನೆ : ಡಿ.ವಿ.ಸದಾನಂದಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕರ ಆಯ್ಕೆ ವಿಳಂಬ ಒಪ್ಪಿಕೊಳ್ಳುತ್ತೇನೆ : ಡಿ.ವಿ.ಸದಾನಂದಗೌಡ

ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ, ಹೈಕಮಾಂಡ್ ವೀಕ್ಷಕರಿಗೆ ನಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದೇವೆ. ಸಮರ್ಥ ನಾಯಕರನ್ನು ಆಯ್ಕೆ ಮಾಡುವಂತೆ ಹೇಳಿದ್ದೇವೆ. ಇಂದು ವಿಪಕ್ಷ ನಾಯಕರ ಆಯ್ಕೆ ಆಗಬಹುದು ಎಂದರು.

ವೀಕ್ಷಕರ ವರದಿ ಆಧರಿಸಿ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಮೊನ್ನೆ ಅರುಣ್ ಸಿಂಗ್ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಹಾಗಾಗಿ ಪ್ರತ್ಯೇಕವಾಗಿ ಶಾಸಕರ ಅಭಿಪ್ರಾಯ ಕೇಳುವ ಅಗತ್ಯವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...