alex Certify BIG NEWS: ಅಕ್ರಮವಾಗಿ ಇ ಸಿಗರೇಟ್ ಸಾಗಾಟ; ಬೆಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು ಪ್ರಯಾಣಿಕರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮವಾಗಿ ಇ ಸಿಗರೇಟ್ ಸಾಗಾಟ; ಬೆಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು ಪ್ರಯಾಣಿಕರು ವಶಕ್ಕೆ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಇ ಸಿಗರೇಟ್ ಗಳನ್ನು ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಇ ಸಿಗರೆಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 15.9 ಲಕ್ಷ ಮೌಲ್ಯದ 1590 ಸಿಗರೇಟ್ ಗಳನ್ನು ಜಪ್ತಿ ಮಾಡಲಾಗಿದೆ.

ಎಂ ಹೆಚ್ 192 ಮಲೇಶಿಯಾ ಏರ್ ಲೈನ್ಸ್ ನಲ್ಲಿ ಮಲೇಶಿಯಾದ ಕೊಲಲಾಂಪುರದಿಂದ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಇಬ್ಬರು ಪ್ರಯಾಣಿಕರ ಬಳಿ ಇ ಸಿಗರೇಟ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...