alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೆ. 10 ರವರೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೆ. 10 ರವರೆಗೆ ಅವಕಾಶ

ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಸೆ. 1 ರಿಂದ 10 ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಡಳಿತದಿಂದ ಪ್ರಕಟಣೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...