alex Certify ಇ-ಶ್ರಮ್ ಪೋರ್ಟಲ್ : ಅಸಂಘಟಿತ ಕಾರ್ಮಿಕರು ನೋಂದಣಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇ-ಶ್ರಮ್ ಪೋರ್ಟಲ್ : ಅಸಂಘಟಿತ ಕಾರ್ಮಿಕರು ನೋಂದಣಿಗೆ ಅವಕಾಶ

ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‍ನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಸಂಘಟಿತ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರು, ನೇಕಾರ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ ಕೊರಲಾಗಿದೆ.

ಸಾಮಾನ್ಯ ಸೇವಾ ಕೇಂದ್ರ ಅಥವಾ ಆ್ಯಪ ಮೂಲಕ ಸ್ವಯಂ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ನೋಂದಾಯಿಸಿದ ಅಭ್ಯರ್ಥಿಗಳಿಗೆ ತಕ್ಷಣ ಸ್ಥಳದಲ್ಲೆ ಗುರುತಿನ ಚೀಟಿ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0836-2448834 ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...