alex Certify Earthquake : ಜಪಾನ್ ನಲ್ಲಿ 6.1 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ಜಪಾನಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Earthquake : ಜಪಾನ್ ನಲ್ಲಿ 6.1 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ಜಪಾನಿಗರು

ಟೋಕಿಯೊ : ಜಪಾನ ನ ಉತ್ತರ ಕರಾವಳಿಯ ಇವಾಟೆ ಪ್ರಾಂತ್ಯದಲ್ಲಿ ಸೋಮವಾರ-ಮಂಗಳವಾರ ಮಧ್ಯರಾತ್ರಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ನ ಹವಾಮಾನ ಕೇಂದ್ರ ತಿಳಿಸಿದೆ.

ಭಾರತೀಯ ಕಾಲಮಾನ ಬೆಳಗ್ಗೆ 00.59ಕ್ಕೆ ಭೂಕಂಪ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದು ಇವಾಟೆ ಪ್ರಿಫೆಕ್ಚರ್ನ ಉತ್ತರ ಕರಾವಳಿ ಭಾಗವಾಗಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಸಂಸ್ಥೆ ತಿಳಿಸಿದೆ. ತಕ್ಷಣದ ಹಾನಿಯ ಬಗ್ಗೆ ಯಾವುದೇ ವರದಿಗಳಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...