alex Certify BIG BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಲಘು ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಲಘು ಭೂಕಂಪ

ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂತಾಮಣಿ ತಾಲ್ಲೂಕಿನ ಎರಡು ಕಡೆ ಭೂಕಂಪನದ ಅನುಭವವಾಗಿದ್ದು, ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ ಕಂಪನವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ 9 ಕಿಲೋಮೀಟರ್ ದೂರದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ. ಚಿಂತಾಮಣಿ ತಾಲೂಕು ಕೇಂದ್ರದಿಂದ 13 ಕಿಲೋಮೀಟರ್ ದೂರದಲ್ಲಿ ಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.48 ರಷ್ಟು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...