alex Certify BREAKING : ಬೀದರ್ ನಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೀದರ್ ನಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲು

ಬೆಂಗಳೂರು : ಬೀದರ್ ನಲ್ಲಿ ಇಂದು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ.

ಇಂದು ಬೆಳಗ್ಗೆ 9 :15 ರ ಸುಮಾರಿಗೆ  ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡಾಕುಳಗಿ ಸೇರಿದಂತೆ ಕೆಲವು ಕಡೆ ಭೂಕಂಪನ ಸಂಭವಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೊಂದು ಲಘು ಭೂಕಂಪನವಾಗಿದ್ದು, ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...