BIG NEWS : ಮಹಾರಾಷ್ಟ್ರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಆಗಸ್ಟ್ 16, 2023 ರ ಬುಧವಾರ ಬೆಳಿಗ್ಗೆ 06:45 ಕ್ಕೆ ಭೂಕಂಪ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ. 5 ಕಿ.ಮೀ ಆಳದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ . ಭೂಕಂಪನದ ಅನುಭವವಾಗುತ್ತಿದ್ದಂತೆ, ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಬಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read