alex Certify BIG NEWS : ಮಹಾರಾಷ್ಟ್ರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಹಾರಾಷ್ಟ್ರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಆಗಸ್ಟ್ 16, 2023 ರ ಬುಧವಾರ ಬೆಳಿಗ್ಗೆ 06:45 ಕ್ಕೆ ಭೂಕಂಪ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ. 5 ಕಿ.ಮೀ ಆಳದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ . ಭೂಕಂಪನದ ಅನುಭವವಾಗುತ್ತಿದ್ದಂತೆ, ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಬಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...