alex Certify ತಡರಾತ್ರಿ ರಾಜಸ್ಥಾನದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.7 ಕಂಪನದ ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ರಾಜಸ್ಥಾನದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.7 ಕಂಪನದ ತೀವ್ರತೆ ದಾಖಲು

ನವದೆಹಲಿ: ರಾಜಸ್ಥಾನದಲ್ಲಿ ಶನಿವಾರ ಭೂಕಂಪನದ ಅನುಭವವಾಗಿದೆ. ರಾಜಸ್ಥಾನದ ಪಾಲಿಯಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಾತ್ರಿ 1.29 ಕ್ಕೆ ಭೂಕಂಪದ ಅನುಭವವಾಗಿದೆ. ಆದರೆ, ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ. ಇದಕ್ಕೂ ಕೆಲವೇ ಗಂಟೆಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿತ್ತು.

ರಾಜಸ್ಥಾನದ ಪಾಲಿಯಲ್ಲಿ ಶನಿವಾರ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಮಧ್ಯರಾತ್ರಿ 1.29ಕ್ಕೆ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...