alex Certify BREAKING: ಅಂಡಮಾನ್, ನಿಕೋಬಾರ್ ಬಳಿ ಪ್ರಬಲ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಂಡಮಾನ್, ನಿಕೋಬಾರ್ ಬಳಿ ಪ್ರಬಲ ಭೂಕಂಪ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ಬೆಳಗ್ಗೆ 5:57 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.0 ರಷ್ಟು ದಾಖಲಾಗಿದೆ.

ಮಂಗಳವಾರ ಬೆಳಗ್ಗೆ ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 215 ಕಿಮೀ ESE ನಲ್ಲಿ 5:57 ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...