alex Certify BREAKING NEWS: ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಾಯ್ತು ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನವಾಗಿದೆ.

ಬೆಳಗಿನ ಜಾವ ಮೂರು ಗಂಟೆಯಿಂದ ಐದು ಗಂಟೆಯವರೆಗೆ ಹಲವು ಬಾರಿ ಭೂಮಿ ಕಂಪಿಸಿದ್ದು, ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕೆಲವರು ತಮಗೆ ಆದ ಕಂಪನದ ಅನುಭವ ಹಂಚಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಹಲವು ಬಾರಿ ಭೂಮಿ ಕಂಪಿಸುತ್ತಿದ್ದು, ಭೂಕಂಪನದಿಂದ ವಿಜಯಪುರ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...