alex Certify ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ನಿಮಗೆ ಬಹಳ ಬೇಗನೆ ಕಫ, ಶೀತದಂತಹ ಸಮಸ್ಯೆ ಕಾಡಬಹುದು. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿ. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ.

*ಎಳ್ಳು : ಇದು ಉಷ್ಣತೆಯಿಂದ ಕೂಡಿದೆ. ಹಾಗಾಗಿ ಇದನ್ನು ಚಳಿಗಾಲದಲ್ಲಿ ನಿಯಮಿತವಾಗಿ ಸೇವಿಸುವುದರಿಂದ ದೇಹವು ಬೆಚ್ಚಗಿರುತ್ತದೆ. ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಬೆಲ್ಲ : ಬೆಲ್ಲ ಶುದ್ಧಿಕರಣದ ಏಜೆಂಟ್ ಆಗಿದೆ. ಇದು ಶ್ವಾಸಕೋಶ, ಹೊಟ್ಟೆ, ಕರುಳು, ಉಸಿರಾಟದ ಪ್ರದೇಶ, ಅನ್ನನಾಳವನ್ನು ಸ್ಚಚ್ಚ ಮಾಡುತ್ತದೆ. ಚಳಿಗಾಲದಲ್ಲಿ ಇದನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು.

*ಶುಂಠಿ : ಶುಂಠಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಇದು ಶೀತ, ಗಂಟಲಿನ ಸೋಂಕು, ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಚಳಿಗಾಲದಲ್ಲಿ ಸೇವಿಸಿದರೆ ಉತ್ತಮ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...