alex Certify ಬೆಳಗಿನ ʼಉಪಹಾರʼಕ್ಕೆ ಮೊಸರು ಸೇವಿಸಿ ದಿನವಿಡೀ ಕೂಲ್‌ ಆಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಿನ ʼಉಪಹಾರʼಕ್ಕೆ ಮೊಸರು ಸೇವಿಸಿ ದಿನವಿಡೀ ಕೂಲ್‌ ಆಗಿರಿ

ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬದು ಎಲ್ಲರಿಗೂ ತಿಳಿದೆ ಇದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ದೂರಮಾಡಬಹುದು. ಆದರೆ ಈ ಮೊಸರನ್ನು ಬೆಳಿಗ್ಗೆ ಉಪಹಾರಕ್ಕೆ ಬಳಸಬಹುದೇ? ಅದರಿಂದ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

*ಮೊಸರಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಬೆಳಿಗ್ಗೆ ಉಪಹಾರಕ್ಕೆ ಮೊಸರನ್ನು ಬಳಸಿದರೆ ಕರುಳಿನ ಆರೋಗ್ಯ ಉತ್ತಮವಾಗಿರುತ್ತದೆ.

*ಮೊಸರು ಜೀರ್ಣಕ್ರಿಯೆಯನ್ನು ತ್ವರಿತಗೊಳಿಸುತ್ತದೆ.

*ಮೊಸರಿನಲ್ಲಿ ಕ್ಯಾಲೋರಿ ಪ್ರಮಾಣ ಕಡಿಮೆ ಇದೆ. ಇದು ಕೇವಲ 300 ಕ್ಯಾಲೋರಿಗಳನ್ನು ಹೊಂದಿದೆ. ಹಾಗಾಗಿ ಇದನ್ನು ಬೆಳಿಗ್ಗಿನ ಉಪಹಾರಕ್ಕೆ ಸೇವಿಸಿದರೆ ತೂಕವನ್ನು ಸುಲಭವಾಗಿ ಕಳೆದುಕೊಳ್ಳಲಬಹುದು.

*ದೇಹದಲ್ಲಿ ಕಬ್ಬಿಣದ ಕೊರತೆಯಿದ್ದಾಗ ಬೆಳಿಗ್ಗಿನ ಉಪಹಾರಕ್ಕೆ ಮೊಸರನ್ನು ಸೇವಿಸಿ. ಇದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ.

*ಮೊಸರು ದೇಹಕ್ಕೆ ತಂಪು ಅನುಭವ ನೀಡುವುದರಿಂದ ಇದರ ಸೇವನೆ ದಿನವಿಡೀ ಉಲ್ಲಾಸವಾಗಿರುವಲ್ಲಿ ಸಹಕಾರಿಯಾಗಿದೆ. ಬೇಸಿಗೆಯಲ್ಲಿ ಮೊಸರು ಸೇವನೆ ಅವಶ್ಯವಾಗಿರಲಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...