alex Certify ಕಾಂಗ್ರೆಸ್ ಸಂಸದನಿಗೆ ಶಾಕ್: ಕೊಡಗು ಜಿಲ್ಲೆಯ 11.04 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ: ಐಎನ್‌ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಆಸ್ತಿ ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸಂಸದನಿಗೆ ಶಾಕ್: ಕೊಡಗು ಜಿಲ್ಲೆಯ 11.04 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ: ಐಎನ್‌ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಆಸ್ತಿ ಸೀಜ್

ನವದೆಹಲಿ: ಐಎನ್‌ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು ಒಂದು ಸ್ಥಿರಾಸ್ತಿ ಸೇರಿದಂತೆ ನಾಲ್ಕು ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...