alex Certify ಇಡಿ ನೋಟಿಸ್: ದಾಖಲೆ ಸಮೇತ ದೆಹಲಿಗೆ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಿ ನೋಟಿಸ್: ದಾಖಲೆ ಸಮೇತ ದೆಹಲಿಗೆ ಡಿ.ಕೆ. ಶಿವಕುಮಾರ್

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಡಿ.ಕೆ. ಶಿವಕುಮಾರ್ ಹಾಜರಾಗಲಿದ್ದಾರೆ. ಇಂದು ಸಂಜೆ ಕಾನೂನು ತಜ್ಞರ ಜೊತೆಗೆ ಅವರು ಸಮಾಲೋಚನೆ ನಡೆಸಲಿದ್ದು, ದಾಖಲೆ ಸಮೇತ ದೆಹಲಿಗೆ ತೆರಳಲಿದ್ದಾರೆ. ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಆಪ್ತರಿಗೂ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...