alex Certify ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಇಡಿ ನೋಟೀಸ್ ಬಗ್ಗೆ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೊಸ ಸಮನ್ಸ್ ನೀಡಲಾಗಿದೆ. ನನಗೆ ಮತ್ತು ನನ್ನ ಸಹೋದರ ಡಿ.ಕೆ. ಸುರೇಶ್ ಗೆ ನೋಟಿಸ್ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಕಾಲಾವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...