alex Certify BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಎಂ. ಮಂಜುನಾಥಗೌಡ ಅಧಿಕಾರ ವಹಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಇಡಿ ದಾಳಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...