alex Certify BREAKING : ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣ : ಅನಿಲ್ ಅಂಬಾನಿ ಪತ್ನಿಗೆ ED ಸಮನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣ : ಅನಿಲ್ ಅಂಬಾನಿ ಪತ್ನಿಗೆ ED ಸಮನ್ಸ್

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಗಾಗಿ ಅನಿಲ್ ಅಂಬಾನಿ ಪತ್ನಿ ಟೀನಾಗೆ ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನೀಡಿದೆ.

ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಪತ್ನಿ ಟೀನಾಗೆ ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನೀಡಿದ್ದು, ವಿಚಾರಣೆಗಾಗಿ ಇಡಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ತಮ್ಮ ಹೇಳಿಕೆಯನ್ನು ದಾಖಲಿಸಲು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದ ಒಂದು ದಿನದ ನಂತರ, ಅವರ ಪತ್ನಿ ಟೀನಾ ಅಂಬಾನಿ ಇಂದು ಫೆಮಾ ಉಲ್ಲಂಘನೆಗೆ ಸಂಬಂಧಿಸಿದಂತೆ ಇಡಿ ಮುಂದೆ ಹಾಜರಾಗಿದ್ದಾರೆ.ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಗಾಗಿ ಅನಿಲ್ ಅಂಬಾನಿ ಮತ್ತು ಅವರ ಪತ್ನಿ ಟೀನಾಗೆ ಸಂಬಂಧಿಸಿದ ಹೂಡಿಕೆಗಳು ಮತ್ತು ಆಸ್ತಿಗಳ ಬಗ್ಗೆ ಇಡಿ ಪ್ರಸ್ತುತ ತನಿಖೆ ನಡೆಸುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...