alex Certify ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ ನಗದೀಕರಣಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಸಿಬ್ಬಂದಿಯ ಗಳಿಗೆ ರಜೆ ನಗದೀಕರಣಕ್ಕೆ ಅಗತ್ಯವಾದ 37.39 ಕೋಟಿ ರೂ. ಅನುದಾನವನ್ನು 2023-24ನೇ ಸಾಲಿನ ಬಜೆಟ್ ನಲ್ಲಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...